ಫೆ.2 ರಿಂದ ಕೇರಳದಿಂದ ಆಗಮಿಸಿರುವವರು ಕೋವಿಡ್ ಪರೀಕ್ಷೆ ಮಾಡಿಸಿ : ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ ಸೂಚನೆ

February 18, 2021

ಮಡಿಕೇರಿ ಫೆ.18 : ಕೇರಳ ರಾಜ್ಯದಿಂದ ಫೆಬ್ರವರಿ, 02 ತಾರೀಖಿನಿಂದ ಈವರೆಗೆ ಕೊಡಗು ಜಿಲ್ಲೆಗೆ ಆಗಮಿಸಿರುವ ನಾಗರೀಕರು, ಕಾರ್ಮಿಕರು, ವಿದ್ಯಾರ್ಥಿಗಳು, ಶಾಲಾ ಕಾಲೇಜು ಮತ್ತು ವಸತಿ ಶಾಲೆಗಳಲ್ಲಿರುವವರು ಹಾಗೂ ಇತರರು ಕಡ್ಡಾಯವಾಗಿ ಹತ್ತಿರದ ಸರ್ಕಾರಿ ಆರೋಗ್ಯ ಕೇಂದ್ರಗಳಿಗೆ ತೆರಳಿ, ಗಂಟಲು ದ್ರವ ಹಾಗೂ ಮೂಗಿನ ದ್ರವಗಳ ಮಾದರಿಯನ್ನು ನೀಡಿ ಆರ್‍ಟಿಪಿಸಿಆರ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದ್ದಾರೆ.

error: Content is protected !!