ಶ್ರೀಮಂಗಲದಲ್ಲಿ ಜಿಲ್ಲಾಧಿಕಾರಿ ಗ್ರಾಮ ವಾಸ್ತವ್ಯ

February 18, 2021

ಮಡಿಕೇರಿ ಫೆ.18 : ಜಿಲ್ಲಾಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಇತರೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ವಾಸ್ತವ್ಯ ಮಾಡುವಂತೆ ಸರ್ಕಾರ ನಿರ್ದೇಶನ ನೀಡಿದ್ದು, ಅದರಂತೆ ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರು ಫೆ.20 ರಂದು ಪೊನ್ನಂಪೇಟೆ ತಾಲ್ಲೂಕು, ಶ್ರೀಮಂಗಲದಲ್ಲಿ ವಾಸ್ತವ್ಯ ಮಾಡಲಿದ್ದು, ಬೆಳಗ್ಗೆ 11 ಗಂಟೆಗೆ ವಿಎಸ್‍ಎಸ್‍ಎನ್ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಆರ್.ರೂಪ ತಿಳಿಸಿದ್ದಾರೆ.

error: Content is protected !!