ಸೋಮವಾರಪೇಟೆ ಯುವ ಮೋರ್ಚಾದ ನೂತನ ಪದಾಧಿಕಾರಿಗಳು ಇವರು

February 18, 2021

ಮಡಿಕೇರಿ ಫೆ.18 : ಭಾರತೀಯ ಜನತಾ ಪಾರ್ಟಿ ಸೋಮವಾರಪೇಟೆ ಮಂಡಲ ಯುವ ಮೋರ್ಚಾದ ನೂತನ ಪದಾಧಿಕಾರಿಗಳ ಪಟ್ಟಿಯನ್ನು ಕೊಡಗು ಜಿಲ್ಲಾ ಯುವ ಮೋರ್ಚಾದ ಅಧ್ಯಕ್ಷ ದರ್ಶನ್ ಜೋಯಪ್ಪ ಅವರು ಬಿಡುಗಡೆ ಮಾಡಿದರು.
ಯುವ ಮೋರ್ಚಾದ ಸೋಮವಾರಪೇಟೆ ಮಂಡಲದ ಅಧ್ಯಕ್ಷರಾಗಿ ಚಂದ್ರಶೇಖರ ಹೆರೂರು, ಪ್ರಧಾನ ಕಾರ್ಯದರ್ಶಿಯಾಗಿ ಮೋಹಿತ್ ಚಿಕ್ಕತೋಳೂರು, ಪದ್ಮನಾಭ ಎ.ಎಸ್. ನೆಲ್ಲಿಹುದಿಕೇರಿ ನೇಮಕವಾಗಿದ್ದಾರೆ.

error: Content is protected !!