ಶಾಂತಳ್ಳಿ, ಶನಿವಾರಸಂತೆ, ಕೊಡ್ಲಿಪೇಟೆಯಲ್ಲಿ ಗ್ರಾಹಕರ ಸಂಪರ್ಕ ಸಭೆ

February 18, 2021

ಸೋಮವಾರಪೇಟೆ ಫೆ.18 : ಸೋಮವಾರಪೇಟೆ, ಶಾಂತಳ್ಳಿ, ಶನಿವಾರಸಂತೆ, ಕೊಡ್ಲಿಪೇಟೆ ಮತ್ತು ಆಲೂರು ಸಿದ್ದಾಪುರ ವ್ಯಾಪ್ತಿಯ ಉಪವಿಭಾಗದ ಗ್ರಾಹಕರ ಸಂಪರ್ಕ ಸಭೆ ಫೆ.20ರ ಶನಿವಾರ ಬೆಳಿÀಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯ ವರೆಗೆ ಉಪವಿಭಾಗ ಕಚೇರಿ ಆವರಣದಲ್ಲಿ ನಡೆಯಲಿದೆ ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಧನುಂಜಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಾರ್ವಜನಿಕರು, ವಿದ್ಯುತ್ ಗ್ರಾಹಕರ ಸಮಸ್ಯೆ ಅಥವಾ ದೂರುಗಳು ಇದ್ದಲ್ಲಿ ಸಭೆಯಲ್ಲಿ ಚರ್ಚಿಸಿ ಬಗೆಹರಿಸಿಕೊಳ್ಳಬಹುದು.

error: Content is protected !!