Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
3:57 AM Friday 22-October 2021

ಫೆ.22 ರಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆ

19/02/2021

ಮಡಿಕೇರಿ ಫೆ.19 : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ಸಂಸ್ಥಾಪಕರ ದಿನಾಚರಣೆಯು ಫೆಬ್ರವರಿ, 22 ರಂದು ಬೆಳಗ್ಗೆ 10 ಗಂಟೆಗೆ ನಗರದ ಸಂತ ಜೋಸೆಫರ ಶಾಲೆಯಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್‍ನ ಅಧ್ಯಕ್ಷರಾದ ಚಾರುಲತ ಸೋಮಲ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ನ್ಯಾಯಾಧೀಶರಾದ ನೂರುನ್ನಿಸ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಪ್ರದಾನ ಆಯುಕ್ತರಾದ ಮಚ್ಚಾಡೋ ಇತರರು ಪಾಲ್ಗೊಳ್ಳಲಿದ್ದಾರೆ.