ಕೇರಳದಲ್ಲಿ ಕೋವಿಡ್ ಹೆಚ್ಚಳ : ಕರಿಕೆ, ಸಂಪಾಜೆ ಚೆಕ್ ಪೋಸ್ಟ್ ಗಳಿಗೆ ಜಿಲ್ಲಾಧಿಕಾರಿ ಭೇಟಿ : ಅಗತ್ಯ ಮುನ್ನೆಚ್ಚರಿಕೆ ವಹಿಸಲು ಸೂಚನೆ

February 22, 2021

ಮಡಿಕೇರಿ ಫೆ. 22 : ಜಿಲ್ಲಾಧಿಕಾರಿ ಚಾರುಲತ ಸೋಮಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮ ಮಿಶ್ರ ಅವರು ಕರಿಕೆ ಹಾಗೂ ಸಂಪಾಜೆ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕೇರಳ ರಾಜ್ಯದಲ್ಲಿ ಕೋವಿಡ್ ೧೯ ಹೆಚ್ಚಳವಾಗುತ್ತಿರುವ ಹಿನ್ನೆಲೆ ಗಡಿಭಾಗದಲ್ಲಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಲ್ಲಿ ಕೈಗೊಂಡಿರುವ ಕ್ರಮಗಳ ಬಗ್ಗೆ ಪರಿಶೀಲಿಸಿದರು.

error: Content is protected !!