ಯೋಗ ತರಬೇತಿದಾರರ ಹುದ್ದೆಗೆ ಅರ್ಜಿ ಆಹ್ವಾನ

February 22, 2021

ಮಡಿಕೇರಿ ಫೆ.22 : ಆಯುಷ್ಮಾನ್ ಭಾರತ್ ಯೋಜನೆಯಡಿ ಅಭಿವೃದ್ಧಿ ಪಡಿಸಿರುವ ಶ್ರೀಮಂಗಲ ತೊರೆನೂರು ಮತ್ತು ಬಲ್ಲಮಾವಟಿ ಆಯುಷ್ ಕ್ಷೇಮ ಕೇಂದ್ರಗಳಿಗೆ 2 ನೇ ಯೋಗ ತರಬೇತಿದಾರರ (part time ) ಹುದ್ದೆಯನ್ನು ಗುತ್ತಿಗೆ ಆಧಾರದ ಮೇಲೆ ನೇರ ಸಂದರ್ಶನದ ಮುಖಾಂತರ ಭರ್ತಿ ಮಾಡಲು ಸ್ಥಳೀಯ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಫೆಬ್ರವರಿ, 26 ರೊಳಗೆ ಜಿಲ್ಲಾ ಆಯುಷ್ ಕಚೇರಿ, ಮಹದೇವಪೇಟೆ, ಮಡಿಕೇರಿ ಇಲ್ಲಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ.08272-220228 ಮೊ. 9448215805 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಆಯುಷ್ ಅಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!