ಸಿರಿಗನ್ನಡ ವೇದಿಕೆ ಮಡಿಕೇರಿ ನಗರ ಮಹಿಳಾ ಘಟಕದ ಅಧ್ಯಕ್ಷರಾಗಿ ಚಿತ್ರ ಸುಜನ್ ನೇಮಕ

February 23, 2021

ಮಡಿಕೇರಿ ಫೆ. 23 : ಮಡಿಕೇರಿ ನಗರ ಸಿರಿಗನ್ನಡ ವೇದಿಕೆ ಮಹಿಳಾ ಘಟಕದ ಅಧ್ಯಕ್ಷರಾಗಿ ಚಿತ್ರ ಸುಜನ್ ನೇಮಕಗೊಂಡಿದ್ದಾರೆ.
ಇವರನ್ನು ಸಿರಿಗನ್ನಡ ವೇದಿಕೆಯ ರಾಜ್ಯಾಧ್ಯಕ್ಷ ವೆಂಕಟರಾಮಯ್ಯ ಅವರ ಸಮ್ಮುಖದಲ್ಲಿ ನೇಮಕ ಮಾಡಲಾಗಿದೆ ಎಂದು ವೇದಿಕೆಯ ಜಿಲ್ಲಾಧ್ಯಕ್ಷ ಅಲ್ಲಾರಂಡ ವಿಠಲ ನಂಜಪ್ಪ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.