ಮಾ. 3 ರಂದು ಮಡಿಕೇರಿಯಲ್ಲಿ ವಿಶ್ವ ಶ್ರವಣ ದಿನ ಆಚರಣೆ

March 1, 2021

ಮಡಿಕೇರಿ.ಮಾ.1 : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆ ಹಾಗೂ ಮೈಸೂರು ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆ, ಮಡಿಕೇರಿ ಬಾಹ್ಯ ಸೇವಾ ಕೇಂದ್ರ, ಇವರ ಸಹಯೋಗದಲ್ಲಿ ರಾಷ್ಟ್ರೀಯ ಶ್ರವಣದೋಷ ನಿಯಂತ್ರಣ ಮತ್ತು ನಿವಾರಣ ಕಾರ್ಯಕ್ರಮದಡಿಯಲ್ಲಿ ವಿಶ್ವ ಶ್ರವಣ ದಿನ/ ರಾಷ್ಟ್ರೀಯ ಶ್ರವಣ ಜಾಗೃತಿ ಅಭಿಯಾನದ ಸಭಾ ಕಾರ್ಯಕ್ರಮವು ಮಾರ್ಚ್, 03 ರಂದು ಬೆಳಗ್ಗೆ 10.30 ಗಂಟೆಗೆ ನಗರದ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಭೋದಕ ಆಸ್ಪತ್ರೆಯಲ್ಲಿ ನಡೆಯಲಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಮೋಹನ್ ಅವರು ತಿಳಿಸಿದ್ದಾರೆ.

error: Content is protected !!