ಕೊಡಗಿನಲ್ಲಿ ಕೋವಿಡ್ ಸಕ್ರಿಯ ಪ್ರಕರಣ 39

March 2, 2021

ಮಡಿಕೇರಿ ಮಾ. 2 : ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ 8 ಗಂಟೆ ವೇಳೆಗೆ 1 ಹೊಸ ಕೋವಿಡ್-19 ಪ್ರಕರಣ ದೃಢಪಟ್ಟಿದೆ.
1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಸೋಮವಾರಪೇಟೆ ತಾಲೂಕಿನಲ್ಲಿ 1 ಹೊಸ ಕೋವಿಡ್-19 ಪ್ರಕರಣ ಕಂಡುಬಂದಿದೆ. ಈ ಪೈಕಿ 1 ಪ್ರಕರಣ ಆರ್.ಟಿ.ಪಿ.ಸಿ.ಆರ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 6193 ಆಗಿದ್ದು, 6072 ಮಂದಿ ಗುಣಮುಖರಾಗಿದ್ದಾರೆ.
39 ಸಕ್ರಿಯ ಪ್ರಕರಣಗಳಿದ್ದು, 82 ಮರಣ ಪ್ರಕರಣಗಳು
ವರದಿಯಾಗಿದೆ. ಜಿಲ್ಲೆಯಲ್ಲಿನ ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 25 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

Coronavirus Disease 2019 Rotator Graphic for af.mil. (U.S. Air Force Graphic by Rosario “Charo” Gutierrez)

error: Content is protected !!