ಕೊಡ್ಲಿಪೇಟೆಯಲ್ಲಿ ರೈತ ಸಂಪರ್ಕ ಕೇಂದ್ರ ಉದ್ಘಾಟನೆ

March 3, 2021

ಮಡಿಕೇರಿ ಮಾ.3 : ಸೋಮವಾರಪೇಟೆ ತಾಲೂಕಿನ ಕೊಡ್ಲಿಪೇಟೆಯಲ್ಲಿ ರೂ.50 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಕೃಷಿ ಇಲಾಖೆಯ ರೈತ ಸಂಪರ್ಕ ಕೇಂದ್ರವನ್ನು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಉದ್ಘಾಟಿಸಿದರು.

ಈ ಸಂದರ್ಭ ಕಲ್ಲುಮಠಾಧೀಶರಾದ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠಾಧೀಶರಾದ ಸದಾಶಿವ ಸ್ವಾಮೀಜಿ, ಜಿ.ಪಂ ಉಪಾಧ್ಯಕ್ಷೆ ಲೋಕೇಶ್ವರಿ ಗೋಪಾಲ್ ಹಾಗೂ ಮತ್ತಿತರರು ಹಾಜರಿದ್ದರು.

error: Content is protected !!