ಖಾಸಗಿ ಬಸ್ ಮತ್ತು ಜೀಪ್ ನಡುವೆ ಡಿಕ್ಕಿ : ಬೇತ್ರಿ ಬಳಿ ಘಟನೆ

April 7, 2021

ಮಡಿಕೇರಿ ಏ.7 : ಖಾಸಗಿ ಬಸ್ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿ ಹಲವರು ಗಾಯಗೊಂಡಿರುವ ಘಟನೆ ಬೇತ್ರಿ ಬಳಿ ನಡೆದಿದೆ.
ಇಬ್ಬರು ತೀವ್ರವಾಗಿ ಗಾಯಗೊಂಡಿದ್ದು, ಗಾಯಾಳುಗಳನ್ನು ಮಡಿಕೇರಿ ಹಾಗೂ ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.

error: Content is protected !!