ಪುಸ್ತಕ ಪ್ರೇಮಿ ಸೈಯದ್ ಇಸಾಕ್ ರಿಗೆ ಪರಿಹಾರ ಧನ ವಿತರಿಸಿದ ಸಂಸದ ಪ್ರತಾಪ್ ಸಿಂಹ

April 12, 2021

ಮಡಿಕೇರಿ ಏ.12 : ಪುಸ್ತಕ ಪ್ರೇಮಿ ಸೈಯದ್ ಇಸಾಕ್ ಅವರು ಮೈಸೂರಿನ ರಾಜೀವನಗರದ 2ನೇ ಹಂತದಲ್ಲಿ ನಡೆಸುತ್ತಿದ್ದ ಸಾರ್ವಜನಿಕ ಗ್ರಂಥಾಲಯ ಬೆಂಕಿಗೆ ಆಹುತಿಯಾಗಿದ್ದ ಹಿನ್ನೆಲೆಯಲ್ಲಿ ಇಂದು ಸ್ಥಳಕ್ಕೆ ಭೇಟಿ ನೀಡಿದ ಕೊಡಗು- ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಅವರು ಸೈಯದ್ ಇಸಾಕ್ ಅವರಿಗೆ ಪರಿಹಾರ ಧನವನ್ನು ವಿತರಿಸಿದರು. ಘಟನೆಗೆ ವಿಷಾದ ವ್ಯಕ್ತಪಡಿಸಿದರು.
ಈ ಸಂದರ್ಭ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಹಾಜರಿದ್ದರು.

error: Content is protected !!