ಸಂತೆ, ಜಾತ್ರೆ ನಿಷೇಧ

April 16, 2021

ಮಡಿಕೇರಿ ಏ.16 : ನಗರಸಭಾ ಚುನಾವಣೆಯನ್ನು ಶಾಂತಿಯುತವಾಗಿ ನಡೆಸಲು ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಏ.26 ರ ಮಧ್ಯರಾತ್ರಿ 12 ಗಂಟೆಯಿಂದ ಏ.27ರ ಮಧ್ಯರಾತ್ರಿ 12 ಗಂಟೆಯವರೆಗೆ ಎಲ್ಲಾ ವಿಧದ ಸಂತೆ ಜಾತ್ರೆಗಳನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

error: Content is protected !!