ಜಿಲ್ಲಾಧಿಕಾರಿ ಅವರ ಗ್ರಾಮ ವಾಸ್ತವ್ಯ ಮುಂದೂಡಿಕೆ

April 17, 2021

ಮಡಿಕೇರಿ ಏ.17 : ಜಿಲ್ಲಾಧಿಕಾರಿಯವರ ನಡಿಗೆ ಹಳ್ಳಿಯ ಕಡೆಗೆ’ ಪ್ರಯುಕ್ತ ಏಪ್ರಿಲ್, 17 ರಂದು ಜಿಲ್ಲಾಧಿಕಾರಿ ಚಾರುಲತ ಸೋಮಲ್ ಅವರ ಅಧ್ಯಕ್ಷತೆಯಲ್ಲಿ ಮಡಿಕೇರಿ ತಾಲ್ಲೂಕಿನ ಭಾಗಮಂಡಲದ ಗೌಡ ಸಮಾಜದಲ್ಲಿ ನಡೆಯಬೇಕಿದ್ದ ಗ್ರಾಮ ವಾಸ್ತವ್ಯ ಕಾರ್ಯಕ್ರಮವನ್ನು ಕಾರಣಾಂತರಗಳಿಂದ ಮುಂದೂಡಲಾಗಿದೆ ಎಂದು ತಹಶೀಲ್ದಾರ್ ಮಹೇಶ್ ಅವರು ತಿಳಿಸಿದ್ದಾರೆ.

error: Content is protected !!