ಏ.19 ರಂದು ಮಡಿಕೇರಿ ತಾ.ಪಂ. ಸಾಮಾನ್ಯ ಸಭೆ

April 17, 2021

ಮಡಿಕೇರಿ ಏ.17 : ತಾಲ್ಲೂಕು ಪಂಚಾಯತ್ ಸಾಮಾನ್ಯ ಸಭೆಯು ತಾ.ಪಂ. ಅಧ್ಯಕ್ಷರಾದ ತೆಕ್ಕಡೆ ಶೋಭ ಮೋಹನ್ ಅವರ ಅಧ್ಯಕ್ಷತೆಯಲ್ಲಿ ಏಪ್ರಿಲ್, 19 ರಂದು ಬೆಳಗ್ಗೆ 11 ಗಂಟೆಗೆ ಮಡಿಕೇರಿ ತಾ.ಪಂ.ಸಾಮಥ್ರ್ಯ ಸೌಧ ಸಭಾಂಗಣದಲ್ಲಿ ನಡೆಯಲಿದೆ ಎಂದು ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!