ಮಡಿಕೇರಿಯಲ್ಲಿ ದೇವರ ದಾಸಿಮಯ್ಯ ಜಯಂತಿ ಆಚರಣೆ

April 17, 2021

ಮಡಿಕೇರಿ ಏ.17 : ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ದೇವರ ದಾಸಿಮಯ್ಯ ಅವರ ಜಯಂತಿಯನ್ನು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ ಶನಿವಾರ ಸರಳವಾಗಿ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಜು ಮೊಗವೀರ ಅವರು ದೇವರ ದಾಸಿಮಯ್ಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ದೇವರ ದಾಸಿಮಯ್ಯ ಅವರ ಆದರ್ಶ ತತ್ವಗಳನ್ನು ಅಳವಡಿಸಿಕೊಳ್ಳಬೇಕು ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಟಿ.ದರ್ಶನ್, ಮಣಜೂರು ಮಂಜುನಾಥ್ ಇತರರು ಇದ್ದರು.

error: Content is protected !!