ಹಾರಂಗಿ ಜಲಾಶಯದ ನೀರಿನ ಮಟ್ಟ

April 17, 2021

ಮಡಿಕೇರಿ ಏ.17 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2820.37 ಅಡಿಗಳು, ಹಾರಂಗಿಯಲ್ಲಿ ಬಿದ್ದ ಮಳೆ 17.6 ಮಿ.ಮೀ. ಇಂದಿನ ನೀರಿನ ಒಳಹರಿವು 75 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್. ನಾಲೆಗೆ 70 ಕ್ಯುಸೆಕ್. ಇಂದಿನ ನೀರಿನ ಹೊರ ಹರಿವು 270 ಕ್ಯುಸೆಕ್.

error: Content is protected !!