ಆಮ್ಲಜನಕದ ಕೊರತೆ ಅಪಪ್ರಚಾರ : ಸಂಸದ ಪ್ರತಾಪ್ ಸಿಂಹ ಅಸಮಾಧಾನ

April 17, 2021

ಮಡಿಕೇರಿ ಏ.17 : ದೇಶದಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ಉಂಟಾಗಿದೆ ಎಂಬ ವದಂತಿಗಳು ಸುಳ್ಳು. ನಿಖರವಲ್ಲದ ಫಾರ್ವರ್ಡ್ ಸಂದೇಶಗಳನ್ನು ನಂಬಬೇಡಿ ಎಂದು ಕೊಡಗು – ಮೈಸೂರು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಅಪಪ್ರಚಾರದ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

error: Content is protected !!