ಭಾರತದಲ್ಲಿ ಒಂದೇ ದಿನದಲ್ಲಿ 3,645 ಮಂದಿ ಸಾವು !

April 29, 2021

ಮಡಿಕೇರಿ ಏ.29 : ಭಾರತದಲ್ಲಿ 2021 ರಲ್ಲಿ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 2 ಲಕ್ಷದ ಗಡಿ ದಾಟಿದೆ. ಮರಣ ಪ್ರಮಾಣ ಹೆಚ್ಚಾಗುತ್ತಿರುವ ಹಿನ್ನೆಲೆ ಕೊರೊನಾ ಎರಡನೇ ಅಲೆಯ ಆತಂಕ ಜನರಲ್ಲಿ ಹೆಚ್ಚಾಗಿದೆ. ಕಳೆದ 24 ಗಂಟೆಯಲ್ಲಿ 3,79,257 ಹೊಸ ಕೊರೊನಾ ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 1,83,76,524ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 3,645 ಮಂದಿ ಕೋವಿಡ್ ಗೆ ಬಲಿಯಾಗಿದ್ದಾರೆ.

India reports 3,79,257 new #COVID19 cases, 3645 deaths and 2,69,507 discharges in the last 24 hours, as per Union Health Ministry Total cases: 1,83,76,524Total recoveries: 1,50,86,878Death toll: 2,04,832Active cases: 30,84,814 Total vaccination: 15,00,20,648 pic.twitter.com/ak1MKYUW7R — ANI (@ANI) April 29,

error: Content is protected !!