ಈ ಗಂಭೀರ ಕಾರಣಕ್ಕಾಗಿ ಶನಿವಾರಸಂತೆಯಲ್ಲಿ ಮೂರು ಲಾರಿಗಳನ್ನು ವಶಪಡಿಸಿಕೊಳ್ಳಲಾಗಿದೆ…

May 2, 2021

ಮಡಿಕೇರಿ ಮೇ 2 : ಅಕ್ರಮ ಮರಳುಗಾರಿಕೆ ಮತ್ತು ಕಲ್ಲು ಗಣಿಗಾರಿಕೆ ಆರೋಪದಡಿ ಮೂರು ಲಾರಿ ಹಾಗೂ ಯಾಂತ್ರಿಕ ದೋಣಿಯನ್ನು ವಶಪಡಿಸಿಕೊಳ್ಳಲಾಗಿದೆ. ಭೂ ಮತ್ತು ಗಣಿ ವಿಜ್ಞಾನ ಇಲಾಖೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಮರಳು ಹಾಗೂ ಜಲ್ಲಿ ಕಲ್ಲು ಸಹಿತ ಲಾರಿಗಳನ್ನು ಶನಿವಾರಸಂತೆ ಪೊಲೀಸರಿಗೆ ಒಪ್ಪಿಸಿದ್ದಾರೆ.

error: Content is protected !!