ಭಾರತದಲ್ಲಿ 24 ಗಂಟೆಗಳಲ್ಲಿ ಕೋವಿಡ್ ಗೆ ಬಲಿಯಾದವರ ಸಂಖ್ಯೆ …

May 2, 2021

ಮಡಿಕೇರಿ ಮೇ 2 : ದೇಶದಲ್ಲಿ ಕೋವಿಡ್ ಅಟ್ಟಹಾಸಕ್ಕೆ ಕಳೆದ 24 ಗಂಟೆಗಳಲ್ಲಿ 3,689 ಮಂದಿ ಬಲಿಯಾಗಿದ್ದಾರೆ.
ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆ ಹೆಚ್ಚುತ್ತಲೇ ಇದ್ದು, ಒಂದೇ ದಿನ 3,92,488 ಪ್ರಕರಣಗಳು ಪತ್ತೆಯಾಗಿವೆ. ಆ ಮೂಲಕ ಸದ್ಯ ದೇಶದಲ್ಲಿ ಸೋಂಕಿತರ ಸಂಖ್ಯೆ 1,95,57,457ಕ್ಕೆ ಏರಿಕೆಯಾಗಿದೆ. ಇದುವರೆಗೆ ದೇಶದಲ್ಲಿ 2,15,542 ಮಂದಿ ಕೋವಿಡ್ ನಿಂದ ಮೃತಪಟ್ಟಿದ್ದಾರೆ.

error: Content is protected !!