ಕೊಡಗಿನಲ್ಲಿ ಒಟ್ಟು ಸಾವಿನ ಸಂಖ್ಯೆ 133

May 4, 2021

ಮಡಿಕೇರಿ ಮೇ 4 : ಕೊಡಗು ಜಿಲ್ಲೆಯಲ್ಲಿ 4,378 ಸಕ್ರಿಯ ಕೋವಿಡ್ ಪ್ರಕರಣಗಳಿವೆ. ಕಳೆದ 24 ಗಂಟೆಗಳ ಅವಧಿಯಲ್ಲಿ (ಇಂದು ಬೆಳಗ್ಗೆ 8 ಗಂಟೆಯವರೆಗೆ) 8 ಮಂದಿ ಮೃತಪಟ್ಟಿದ್ದು, ಇಲ್ಲಿಯವರೆಗೆ ಒಟ್ಟು 133 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 484 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.

error: Content is protected !!