ಸುಂಟಿಕೊಪ್ಪ ಗದ್ದೆಹಳ್ಳದ ಬಳಿ ಲಾರಿ ಅವಘಡ

May 5, 2021

ಸುಂಟಿಕೊಪ್ಪ ಮೇ 5 : ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಾಷ್ಟ್ರೀಯ ಹೆದ್ದಾರಿ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸುಂಟಿಕೊಪ್ಪ ಗದ್ದೆಹಳ್ಳದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ಸಂಭವಿಸಿಲ್ಲ.

error: Content is protected !!