ಕೊಡಗು : ಸಾವಿನ ಸಂಖ್ಯೆ 213 ಕ್ಕೆ ಏರಿಕೆ

14/05/2021

ಮಡಿಕೇರಿ ಮೇ 14 : ಕೊಡಗು ಜಿಲ್ಲೆಯಲ್ಲಿ 5011 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 12 ಮಂದಿ ಮೃತಪಟ್ಟಿದ್ದಾರೆ. ಇಲ್ಲಿಯವರೆಗೆ ಒಟ್ಟು 213 ಮರಣ ಪ್ರಕರಣಗಳು ವರದಿಯಾಗಿದೆ.
ಕಂಟೈನ್ ಮೆಂಟ್ ವಲಯಗಳ ಸಂಖ್ಯೆ 480 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.