ದಕ್ಷಿಣ ಕೊಡಗಿನ ಆಸ್ಪತ್ರೆಗಳಿಗೆ ಉಸ್ತುವಾರಿ ಸಚಿವರ ಭೇಟಿ

15/05/2021

ಮಡಿಕೇರಿ ಮೇ 15 : ಕೊಡಗು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಅವರು ವಿರಾಜಪೇಟೆ ಮತ್ತು ಪೊನ್ನಂಪೇಟೆ ತಾಲ್ಲೂಕು ಆಸ್ಪತ್ರೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಕೋವಿಡ್ ನಿಯಂತ್ರಣದ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು.