ಸೋಮವಾರಪೇಟೆ : ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಕಿಟ್ ವಿತರಣೆ

15/05/2021

ಸೋಮವಾರಪೇಟೆ ಮೇ 15 : ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಸದಸ್ಯೆ ಶೀಲಾ ಡಿಸೋಜ ಹಾಗೂ ಅವರ ಪುತ್ರ ನೆಲ್ಸನ್ ಡಿಸೋಜ ಸ್ಥಾಪಿಸಿರುವ ನಿರ್ಮಲ ಫೌಂಡೇಶನ್ ವತಿಯಿಂದ ಕೋವಿಡ್ ಲಾಕ್‌ಡೌನ್ ಹಿನ್ನೆಲೆಯಲ್ಲಿ ಪಟ್ಟಣದ ಸುತ್ತಮುತ್ತಲಿನಲ್ಲಿ ಸಂಕಷ್ಟದಲ್ಲಿರುವ ಬಡ ಕುಟುಂಬಗಳಿಗೆ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.