ಧಾರಾಕಾರ ಮಳೆ : ಮನೆ ಕುಸಿದು ಅಜ್ಜಿ, ಮೊಮ್ಮಗ ಸಾವು

May 16, 2021

ಮಡಿಕೇರಿ ಮೇ 16 : ತೌಕ್ತೆ ಚಂಡಮಾರುತದ ಪರಿಣಾಮವಾಗಿ ಧಾರಾಕಾರ ಮಳೆಗೆ ಮನೆ ಕುಸಿದು ಬಿದ್ದು, ಅಜ್ಜಿ ಹಾಗೂ ಮೊಮ್ಮಗ ಮೃತ ಪಟ್ಟಿರುವ ಘಟನೆ ಬೆಳಗಾವಿಯ ಖಾನಾಪುರ ತಾಲ್ಲೂಕಿನ ಇಟಗಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ದೊಡ್ಡವ್ವಾ ರುದ್ರಪ್ಪಾ ಪಟ್ಟೆದ್(54) ಹಾಗೂ ಅಭಿಷೇಕ್ ಪಟ್ಟೆದ್(3) ಎಂದು ಗುರುತಿಸಲಾಗಿದೆ. ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ.

error: Content is protected !!