ಕರ್ನಾಟಕದಲ್ಲಿ ಮಂಗಳವಾರ ಕೋವಿಡ್ ನಿಂದ ಮೃತಪಟ್ಟವರ ಸಂಖ್ಯೆ…

18/05/2021

ಮಡಿಕೇರಿ ಮೇ 18 : ಕರ್ನಾಟಕ ರಾಜ್ಯದಲ್ಲಿ ಮಂಗಳವಾರ ಕೋವಿಡ್ ನಿಂದ ಮೃಪಟ್ಟವರ ಸಂಖ್ಯೆ 525 ಆಗಿದೆ. ಆ ಮೂಲಕ ಇಲ್ಲಿಯವರೆಗೆ ರಾಜ್ಯದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ 22838ಕ್ಕೆ ಏರಿಕೆಯಾಗಿದೆ. ಮರಣ ಪ್ರಮಾಣ ಶೇ.1.73 ರಷ್ಟಿದ್ದು, ಸೋಂಕಿನ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ.  ಇಂದು 58 ಸಾವಿರದ 395 ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 575028 ಆಗಿದೆ.