ಧಾರಾಕಾರ ಮಳೆ : ರಸ್ತೆ, ರೈಲ್ವೆ ಹಳಿಗಳು ಜಲಾವೃತ

June 9, 2021

ಮುಂಬೈ ಜೂ.9 : ಮಹಾರಾಷ್ಟ್ರ ರಾಜಧಾನಿ ಮುಂಬೈಯಲ್ಲಿ ಬುಧವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾಗುತ್ತಿದೆ. ರಸ್ತೆ, ಮಾರುಕಟ್ಟೆ, ರೈಲ್ವೆ ಹಳಿಗಳು ಜಲಾವೃತಗೊಂಡಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

error: Content is protected !!