ಎರಡನೇ ಮೊಣ್ಣoಗೇರಿ ಗ್ರಾಮಕ್ಕೆ DC, SP ಭೇಟಿ

June 16, 2021

ಮಡಿಕೇರಿ ಜೂ.16 : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಇಂದು ಮಡಿಕೇರಿ ತಾಲ್ಲೂಕು  ಎರಡನೇ ಮೊಣ್ಣoಗೇರಿ ಗ್ರಾಮಕ್ಕೆ ಭೇಟಿ ನೀಡಿ ಅತಿವೃಷ್ಟಿಯಿಂದ ಬಾಧಿತವಾಗುವ ಪ್ರದೇಶಗಳನ್ನು ವೀಕ್ಷಿಸಿದರು. ಮುನ್ನೆಚ್ಚರಿಕಾ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು.  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಮಿಶ್ರ,  ಉಪ ವಿಭಾಗಾಧಿಕಾರಿ ಈಶ್ವರ್ ಕುಮಾರ್, ಮಡಿಕೇರಿ ತಹಶೀಲ್ದಾರ್ ಮಹೇಶ್, ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಮತ್ತು ಕಂದಾಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

error: Content is protected !!