ಕೊಡಗಿನ ಮಳೆ ವಿವರ

June 17, 2021

ಮಡಿಕೇರಿ ಜೂ.‌ 17: ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 65.90 ಮಿ.ಮೀ. ಮಳೆಯಾಗಿದೆ.
ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 93.53 ಮಿ.ಮೀ, ವಿರಾಜಪೇಟೆ ತಾಲ್ಲೂಕಿನಲ್ಲಿ 63.68 ಮಿ.ಮೀ. ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 40.5 ಮಿ.ಮೀ. ಮಳೆಯಾಗಿದೆ.

error: Content is protected !!