ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ : ಟೀಂ ಇಂಡಿಯಾ ತಂಡ ಪ್ರಕಟ

June 17, 2021

ನವದೆಹಲಿ ಜೂ.17 : ಸೌತಾಂಪ್ಟನ್‌ನಲ್ಲಿ ನಡೆಯಲಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ ತಂಡದಲ್ಲಿರುವವರು >>>

 ರೋಹಿತ್ ಶರ್ಮಾ, ಶುಭ್‌ಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ರಿಷಭ್ ಪಂತ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ

error: Content is protected !!