250 ಟನ್ ಮಾವಿನ ಹಣ್ಣನ್ನು ಹೊತ್ತು ಹೊರಟ ಕರ್ನಾಟಕದ ಮೊದಲ ಕಿಸಾನ್ ರೈಲು

June 19, 2021

ಬೆಂಗಳೂರು ಜೂ.19 : ಕರ್ನಾಟಕ ರಾಜ್ಯದ ಮೊದಲ ಕಿಸಾನ್ ರೈಲು ಇಂದಿನಿಂದ ಸಂಚಾರ ಆರಂಭಿಸಿದೆ. 250 ಟನ್ ಮಾವಿನ ಹಣ್ಣನ್ನು ಹೊತ್ತ ರೈಲು ಕೋಲಾರದಿಂದ ದೆಹಲಿಗೆ ತೆರಳಿತು. ಕಿಸಾನ್ ರೈಲಿಗೆ ಕೋಲಾರ ಸಂಸದ ಮುನಿಸ್ವಾಮಿ ಚಾಲನೆ ನೀಡಿದರು.

error: Content is protected !!