ಹಿರಿಯ ಹೋರಾಟಗಾರನ ನಿಧನಕ್ಕೆ ಸಂತಾಪ

July 17, 2021

ಮಡಿಕೇರಿ ಜು.17 : ಕಾವೇರಿ ಹಿತರಕ್ಷಣಾ ಸಮಿತಿ ಅಧ್ಯಕ್ಷರು, ರೈತ ಹೋರಾಟಗಾರರು, ಭಾರತಿ ವಿದ್ಯಾ ಸಂಸ್ಥೆಯ ಸಂಸ್ಥಾಪಕರು, ಮಾಜಿ ಸಂಸದರಾದ ಜಿ.ಮಾದೇಗೌಡ (94) ನಿಧನ ಹೊಂದಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಕೊಡಗು, ಮೈಸೂರು ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಸಂತಾಪ ಸೂಚಿಸಿದ್ದಾರೆ.
ಜಿ.ಮಾದೇಗೌಡರು ಶ್ವಾಸಕೋಶದ ಸಮಸ್ಯೆಯಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯತ್ತಿದ್ದರು. 1962ರಿಂದ ಕಿರುಗಾವಲು ವಿಧಾನಸಭಾ ಕ್ಷೇತ್ರದಿಂದ ಸತತ 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

error: Content is protected !!