ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರಾಗಿ ಕಾಪು ಸಿದ್ದಲಿಂಗಸ್ವಾಮಿ ನೇಮಕ

July 18, 2021

ಬೆಂಗಳೂರು ಜು.18 : ಮುಖ್ಯಮಂತ್ರಿ ಬಿ.ಎಸ್ .ಯಡಿಯೂರಪ್ಪ ಅವರ ಆಪ್ತ ಕಾರ್ಯದರ್ಶಿ ಕಾಪು ಸಿದ್ದಲಿಂಗಸ್ವಾಮಿ ಅವರನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ . 

error: Content is protected !!