ಅರಂತೋಡುವಿನಲ್ಲಿ ಸರಳ ಬಕ್ರೀದ್ ಆಚರಣೆ

July 21, 2021

ಮಡಿಕೇರಿ ಜು. 20 : ಅರಂತೋಡು ಬದ್ರಿಯಾ ಜುಮ್ಮಾ ಮಸೀದಿ ಯಲ್ಲಿ ತ್ಯಾಗ, ಬಲಿದಾನದ ಬಕ್ರೀದ್ ಹಬ್ಬ ವನ್ನು ಕೋವಿಡ್ ಸೋಂಕು ಹಿನ್ನೆಲೆ ಸರ್ಕಾರದ ಮಾರ್ಗಸೂಚಿಯಂತೆ ಅತ್ಯಂತ ಸರಳವಾಗಿ ಆಚರಿಸಲಾಯಿತು.

ಅರಂತೋಡು ಜುಮ್ಮಾ ಮಸೀದಿ ಖತೀಬ್ ಆಲ್ ಹಾಜ್ ಇಸ್ಹಾಕ್ ಬಾಖವಿ ನೇತೃತ್ವದಲ್ಲಿ ಈದ್ ನಮಾಜ್ ನಿರ್ವಹಿಸಲಾಯಿತು. ಅಲ್ಲದೇ ಮರಣ ಹೊಂದಿದವರಿಗೆ ಪ್ರಾರ್ಥಸಿದರು.

ಈ ಸಂದರ್ಭದಲ್ಲಿ ಜಮಾತ್ ಪದಾಧಿಕಾರಿಗಳು, ಎಸೋಸಿಯೇಶನ್ ಪದಾಧಿಕಾರಿಗಳು, ಎಸ್ ಕೆ ಎಸ್ ಎಸ್ ಎಫ್ ಪದಾಧಿಕಾರಿಗಳು, ಹಾಗೂ ಸ್ವಲಾತ್ ಕಮಿಟಿ ಪದಾಧಿಕಾರಿಗಳು ಹಾಜರಿದ್ದರು.

error: Content is protected !!