ಹಾರಂಗಿ ಜಲಾಶಯದ ನೀರಿನ ಮಟ್ಟ

27/07/2021

ಮಡಿಕೇರಿ ಜು. 27 : ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2855.25 ಅಡಿಗಳು. ಕಳೆದ ವರ್ಷ ಇದೇ ದಿನ 2856.96 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 2.60 ಮಿ.ಮೀ., ಇಂದಿನ ನೀರಿನ ಒಳಹರಿವು 9087 ಕ್ಯುಸೆಕ್, ಕಳೆದ ವರ್ಷ ಇದೇ ದಿನ ನೀರಿನ ಒಳಹರಿವು 1171 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 8894 ಕ್ಯುಸೆಕ್. ನಾಲೆಗೆ 40 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 50 ಕ್ಯುಸೆಕ್.