ಮಡಿಕೇರಿ ನವೋದಯ ವಿದ್ಯಾಲಯ ಪ್ರವೇಶ ಪರೀಕ್ಷೆ : ಅರ್ಜಿಗಾಗಿ ಇಲ್ಲಿ ಕ್ಲಿಕ್ ಮಾಡಿ

27/07/2021

ಮಡಿಕೇರಿ ಜು.27 : ಗಾಳಿಬೀಡು ಜವಾಹರ ನವೋದಯ ವಿದ್ಯಾಲಯಕ್ಕೆ 6 ನೇ ತರಗತಿ ಪ್ರವೇಶಕ್ಕೆ ಆಗಸ್ಟ್, 11 ರಂದು ಜಿಲ್ಲೆಯ 06 ಕೇಂದ್ರಗಳಲ್ಲಿ ಆಯ್ಕೆ ಪರೀಕ್ಷೆ ನಡೆಯಲಿದೆ. ಪ್ರವೇಶ ಪತ್ರವನ್ನು https://cbseitms.nic.in/index.aspx ನಿಂದ ಪಡೆದುಕೊಳ್ಳಬಹುದು.
ನೋಂದಣಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಹಾಕಿ ಪ್ರವೇಶ ಪತ್ರವನ್ನು ಪಡೆಯಬಹುದು. ಹೆಚ್ಚಿನ ಮಾಹಿತಿಗೆ ನೀರಜ್ 7676825036, ಪದ್ಮ ಡಿ.ಟಿ. 7019054680 ಮತ್ತು ಗಂಗಾಧರನ್ ಕೆ. 6363354829 ನ್ನು ಸಂಪರ್ಕಿಸಬಹುದು ಎಂದು ಜವಾಹರ್ ನವೋದಯ ವಿದ್ಯಾಲಯದ ಪ್ರಾಂಶುಪಾಲರು ತಿಳಿಸಿದ್ದಾರೆ.