ನಾಪೋಕ್ಲು ನಾಡ ಕಚೇರಿಗೆ ಜಿಲ್ಲಾಧಿಕಾರಿ ಭೇಟಿ

05/08/2021

ಮಡಿಕೇರಿ ಆ.5 : ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು‌ ಇಂದು ನಾಪೋಕ್ಲು ನಾಡಕಚೇರಿಗೆ ಭೇಟಿ ನೀಡಿ ಪರಿಶೀಲಿಸಿದರು. ವಿವಿಧ ಕಡತಗಳ ವಿಲೇವಾರಿ ಮತ್ತು ಸಾರ್ವಜನಿಕರ ಕುಂದು ಕೊರತೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ತಹಶೀಲ್ದಾರ್ ಮಹೇಶ್ ಮತ್ತಿತರರು ಹಾಜರಿದ್ದರು.