ಗಣೇಶ ಚತುರ್ಥಿ : ಸರ್ಕಾರ ಹೊರಡಿಸಿರುವ ಮಾರ್ಗಸೂಚಿ ಹೀಗಿದೆ…

05/09/2021

ಬೆಂಗಳೂರು ಸೆ.5 : ಗಣೇಶ ಚತುರ್ಥಿ ಆಚರಣೆ ಮತ್ತು ಗಣೇಶ ಮೂರ್ತಿಗಳ ಪ್ರತಿಷ್ಠಾಪನೆ ಕುರಿತು ರಾಜ್ಯ ಸರ್ಕಾರ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೆ ತಂದಿದೆ.