Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:20 AM Tuesday 26-October 2021

ಸೆ.18 ರಂದು 7ನೇ ಹೊಸಕೋಟೆಯಲ್ಲಿ ರಕ್ತದಾನ ಶಿಬಿರ

13/09/2021

ಮಡಿಕೇರಿ ಸೆ.13 : ಕೊಡಗು ಲಾರಿ ಮಾಲೀಕರ ಹಾಗೂ ಚಾಲಕರ ಸಂಘ, ಹಸಿದವರ ಹಸಿವು ನೀಗಿಸುವ ತಂಡ ಕಲ್ಲುಕೋರೆ, ಸೇವ್ ಲೈಫ್ ಫೌಂಡೇಶನ್ ಹಾಗೂ ಸ್ನೇಹಿತರ ಬಳಗ ಮಡಿಕೇರಿ, ಕೂರ್ಗ್ ಬ್ಲಡ್ ಫೌಂಡೇಶನ್ ಇದರ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ರಕ್ತನಿಧಿ ಘಟಕದ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ.

7ನೇ ಹೊಸಕೋಟೆಯ ಕೊಡಗು ಲಾರಿ ಮಾಲೀಕರ ಸಂಘದ ಕಚೇರಿಯಲ್ಲಿ ಬೆಳಗ್ಗೆ 9.30 ರಿಂದ ಮಧ್ಯಾಹ್ನ 2.30ರ ವರೆಗೆ ರಕ್ತದಾನ ಶಿಬಿರ ನಡೆಯಲಿದ್ದು, ರಕ್ತದಾನ ಮಾಡುವ ವ್ಯಕ್ತಿ ವ್ಯಾಕ್ಸಿನ್ (ಕೋವಿಡ್ ಲಸಿಕೆ) ಪಡೆದ 14 ದಿವಸಗಳ ನಂತರ ರಕ್ತದಾನ ಮಾಡಲು ಅರ್ಹರಾಗಿರುತ್ತಾರೆ.

ಈ ಶಿಬಿರವು ಸರ್ಕಾರದ ಮಾರ್ಗಸೂಚಿಯಂತೆ ನಡೆಯಲಿದ್ದು, ಶಿಬಿರಕ್ಕೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಬೇಕು.

ಹೆಚ್ಚಿನ ಮಾಹಿತಿಗಾಗಿ 7760830077, 97318 98768, 99009 80068, 9731344313, 6360628348 ಸಂಪರ್ಕಿಸಬಹುದಾಗಿದೆ.