Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:28 PM Sunday 17-October 2021

ಕೊಡ್ಲಿಪೇಟೆಯಲ್ಲಿ ಶ್ರದ್ಧಾಭಕ್ತಿಯಿಂದ ಜರುಗಿದ ವೀರಭದ್ರೇಶ್ವರ ವರ್ಧಂತಿ ಮಹೋತ್ಸವ

14/09/2021

ಮಡಿಕೇರಿ ಸೆ.14  : ಕೊಡ್ಲಿಪೇಟೆ ವೀರಭದ್ರ ದೇವಾಲಯದಲ್ಲಿ ವೀರಭದ್ರೇಶ್ವರ ವರ್ಧಂತಿ ಮಹೋತ್ಸವ ಶ್ರದ್ಧಾಭಕ್ತಿಯಿಂದ  ಜರುಗಿತು.
ವೀರಶೈವ ಲಿಂಗಾಯತ ಸಂಘಟನಾ ವೇದಿಕೆ, ಅಖಿಲ ಭಾರತ ವೀರಶೈವ ಮಹಾಸಭಾ, ತಪೋವನ ಕ್ಷೇತ್ರ ಮನೆಹಳ್ಳಿ ಮಠ, ವೀರಶೈವ ಲಿಂಗಾಯತ ಜಂಗಮ ಅರ್ಚಕರ ಸಂಘ,ಕೊಡ್ಲಿಪೇಟೆ, ವೀರಭದ್ರೇಶ್ವರ ದೇವಾಲಯ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ ಜಿಲ್ಲೆಯ ವಿವಿಧ ಮಠಾಧೀಶರ ಸಾನಿಧ್ಯದಲ್ಲಿ ರುದ್ರಾಭಿಷೇಕ, ಅಷ್ಟೋತ್ತರ ಸೇರಿದಂತೆ  ವಿಶೇಷ ಪೂಜೆ ನೆರವೇರಿತು.

ಈ ಸಂದರ್ಭ ಕಲ್ಲುಮಠದ ಮಹಾಂತ ಸ್ವಾಮೀಜಿ, ಕಿರಿಕೊಡ್ಲಿ ಮಠದ ಸದಾಶಿವ ಸ್ವಾಮೀಜಿ,ಮುದ್ದಿನಕಟ್ಟೆ ಮಠದ ಅಭಿನವಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ,ಕಲ್ಲಳ್ಳಿ ಮಠದ ರುದ್ರಮುನಿ ಸ್ವಾಮೀಜಿ,ವೀರಶೈವ ಲಿಂಗಾಯತ ಸಂಘಟನಾವೇದಿಕೆಯ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಎಸ್.ಮಹೇಶ್,ವೀರಶೈವ ಮಹಾಸಭಾದ ರಾಜ್ಯ ಕಾರ್ಯದರ್ಶಿ ರಾಜೇಶ್ವರಿ, ಜಿಲ್ಲಾ ಮಹಾಸಭಾದ ಅಧ್ಯಕ್ಷ ಶಿವಪ್ಪ, ಕಾರ್ಯದರ್ಶಿ ಸಾಂಭಶಿವಮೂರ್ತಿ, ವೀರಶೈವಲಿಂಗಾಯತ ಜಂಗಮ ಅರ್ಚಕ ಹಾಗೂ ಪುರೋಹಿತ ಸಂಘದ ಜಿಲ್ಲಾಧ್ಯಕ್ಷ ಮೋಹನಮೂರ್ತಿ, ಕಾರ್ಯದರ್ಶಿ ಸೋಮಶೇಖರ ಶಾಸ್ತ್ರಿ, ಜಿಲ್ಲಾಮಹಾಸಭಾದ ಮಹಿಳಾ ಘಟಕದ ಅಧ್ಯಕ್ಷೆ ಮಮತಾ ಸತೀಶ್, ಕೊಡ್ಲಿಪೇಟೆ ವೀರಶೈವ ಸಮಾಜದ ಅಧ್ಯಕ್ಷ ಯತೀಶ್, ದೇವಾಲಯ ಸಮಿತಿ ಅಧ್ಯಕ್ಷ ರುದ್ರಪ್ಪ ಮಾಸ್ಟರ್, ಕಾರ್ಯದರ್ಶಿ ನಾಗೇಶ್, ಜಿಲ್ಲಾ ಶರಣ ಸಾಹಿತ್ಯಪರಿಷತ್ತು ಪ್ರಧಾನ ಕಾರ್ಯದರ್ಶಿ ಪ್ರೇಮನಾಥ್, ಕಾರ್ಯದಶಿ ಜಯರಾಜ್, ಖಜಾಂಜಿ ಸೋಮಪ್ಪ, ಕುಶಾಲನಗರ ತಾ.ಅಧ್ಯಕ್ಷ ಮಹದೇವಪ್ಪ ಹಾಗೂ ಮತ್ತಿತರರು ಹಾಜರಿದ್ದರು.