432 ಹುದ್ದೆಗಳಿಗೆ ಪರೀಕ್ಷೆ ಇಲ್ಲದೆ ನೇರ ನೇಮಕಾತಿ : ತಕ್ಷಣ ಅರ್ಜಿ ಸಲ್ಲಿಸಿ

16/09/2021

ಬೆಂಗಳೂರು ಸೆ.16 : ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ 432 ಹುದ್ದೆಗಳು ಖಾಲಿ ಇದ್ದು,  ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

:: ಹುದ್ದೆಗಳ ಹೆಸರು ::
ಫಿಟ್ಟರ್, ಎಲೆಕ್ಟ್ರಿಷಿಯನ್, ವಯರ್ ಮ್ಯಾನ್, ಎಲೆಕ್ಟ್ರಾನಿಕ್ ಮೆಕಾನಿಕ್, ವೆಲ್ಡರ್, ಪ್ಲಂಬರ್, ಪೇಂಟರ್, ಟರ್ನರ್, ಕಾರ್ಪೆಂಟರ್, ಡ್ರಸ್ಲರ್

:: ಒಟ್ಟು ಹುದ್ದೆಗಳು: 432ವಿದ್ಯಾರ್ಹತೆ ::

ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ 10ನೇ ತರಗತಿ ಜೊತೆಗೆ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

:: ಉದ್ಯೋಗ ಸ್ಥಳ: ಭಾರತದ ವಿವಿಧೆಡೆ ::

ವಯೋಮಿತಿ: ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ
ಎಸ್ಸಿ, ಎಸ್ಸಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ, ಒಬಿಸಿ ವಿದ್ಯಾರ್ಥಿಗಳಿಗೆ 3 ವರ್ಷ ಸಡಿಲಿಕೆ

:: ಆಯ್ಕೆ ವಿಧಾನ ::
ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಯಾವುದೇ ಅರ್ಜಿ ಶುಲ್ಕವಿಲ್ಲ.

:: ಅರ್ಜಿ ಸಲ್ಲಿಸಬೇಕಾದ ವಿಳಾಸ :: 
https://apprenticeshipindia.org/apprenticeship/opportunity

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
10-10-2021