Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:15 AM Tuesday 26-October 2021

ಶೈಖುನಾ ಕೆ.ಎ.ಮಹ್ಮೂದ್ ಮುಸ್ಲಿಯಾರ್ ನಿಧನಕ್ಕೆ ಕೆ.ಎ.ಯಾಕುಬ್ ಸಂತಾಪ

17/09/2021

ಮಡಿಕೇರಿ ಸೆ.17 : ಹಿರಿಯ ವಿದ್ವಾಂಸ, ಜಂಇಯ್ಯತುಲ್ ಉಲಮಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಕೊಡಗು ಜಿಲ್ಲಾ ನಾಇಬ್ ಖಾಝಿ ಹಾಗೂ ಕೊಟ್ಟಮುಡಿ ಮರ್ಕಝುಲ್ ಹಿದಾಯ ಸಂಸ್ಥೆಗಳ ಅಧ್ಯಕ್ಷ ಶೈಖುನಾ ಕೆ.ಎ.ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಅವರ ಅಗಲಿಕೆ ಅಪಾರ ದು:ಖವನ್ನು ತಂದಿದೆ ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಎ.ಯಾಕುಬ್ ಸಂತಾಪ ಸೂಚಿಸಿದ್ದಾರೆ.
ಅತ್ಯಂತ ಸೌಮ್ಯ ಸ್ವಭಾವದ, ಸಮಾಜಿಕ ಕಳಕಳಿ ಹೊದಿದ್ದ ವಿದ್ವಾಂಸರ ನಿಧನದಿಂದ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಸಮಾಜಕ್ಕೆ ಅವರು ನೀಡಿರುವ ಕೊಡುಗೆ ಅಪಾರವೆಂದು ಸ್ಮರಿಸಿಕೊಂಡಿದ್ದಾರೆ.