Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:16 PM Tuesday 26-October 2021

ಶೈಖುನಾ ಕೆ.ಎ.ಮಹ್ಮೂದ್ ಮುಸ್ಲಿಯಾರ್ ನಿಧನಕ್ಕೆ ಜೆಡಿಎಸ್ ಅಲ್ಪಸಂಖ್ಯಾತರ ಘಟಕ ಸಂತಾಪ

17/09/2021

ಮಡಿಕೇರಿ ಸೆ.17 : ಜಂಇಯ್ಯತುಲ್ ಉಲಮಾ ರಾಜ್ಯ ಪ್ರಧಾನ ಕಾರ್ಯದರ್ಶಿ, ಕೊಡಗು ಜಿಲ್ಲಾ ನಾಇಬ್ ಖಾಝಿ, ಕೊಟ್ಟಮುಡಿ ಮರ್ಕಝುಲ್ ಹಿದಾಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಹಿರಿಯ ವಿದ್ವಾಂಸ ಶೈಖುನಾ ಕೆ.ಎ.ಮಹ್ಮೂದ್ ಮುಸ್ಲಿಯಾರ್ ಎಡಪ್ಪಾಲ ಅವರ ನಿಧನಕ್ಕೆ ಜಾತ್ಯತೀತ ಜನತಾದಳದ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಸಂತಾಪ ಸೂಚಿಸಿದ್ದಾರೆ.
ಸಮಾಜದ ಏಳಿಗೆಗಾಗಿ ನಿತ್ಯ ನಗುಮುಖದಿಂದಲೇ ಶ್ರಮಿಸುತ್ತಿದ್ದ ಹಿರಿಯ ವಿದ್ವಾಂಸ ಶೈಖುನಾ ಕೆ.ಎ.ಮಹ್ಮೂದ್ ಮುಸ್ಲಿಯಾರ್ ಅವರ ಅಗಲಿಕೆಯಿಂದ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ. ಶಾಂತಿ ಮತ್ತು ಪ್ರೀತಿಗೆ ಆದ್ಯತೆ ನೀಡುತ್ತಿದ್ದ ಹಿರಿಯರು ಸಮಾಜಕ್ಕೆ ತಮ್ಮದೇ ಆದ ಕೊಡುಗೆಗಳನ್ನು ನೀಡಿದ್ದಾರೆ. ಇವರ ನಿಧನದಿಂದ ಅತೀವ ನೋವುಂಟಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.