ಐಪಿಎಲ್-2021: ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ಗೆ ಸೋಲುಣಿಸಿದ ಚೆನ್ನೈ ಸೂಪರ್ ಕಿಂಗ್ಸ್

20/09/2021

ದುಬೈ: ಕೊರೋನಾ ಕಾರಣದಿಂದಾಗಿ ಸ್ಥಗಿತವಾಗಿ ಬಳಿಕ ಮತ್ತೆ ಆರಂಭವಾಗಿರುವ ಇಂಡಿಯನ್ ಪ್ರೀಮಿಯರ್ ಲೀಗ್ ನ ಮೊದಲ ಪಂದ್ಯದಲ್ಲೇ ಮುಂಬೈ ಇಂಡಿಯನ್ಸ್ ತಂಡವನ್ನು ಚೆನ್ನೈ ಸೂಪರ್ ಕಿಂಗ್ಸ್ ತಂಡ 20 ರನ್ ಗಳ ಅಂತರದಲ್ಲಿ ಬಗ್ಗುಬಡಿದಿದೆ.