Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:43 AM Tuesday 26-October 2021

79.22 ಕೋಟಿ ರೂ.ಗಳಲ್ಲಿ ಮಳೆಹಾನಿ ಕಾಮಗಾರಿ ನಡೆಸಲು ಸೂಚಿಸಲಾಗಿದೆ

22/09/2021

ಮಡಿಕೇರಿ ಸೆ.22 : ಕೊಡಗು ಜಿಲ್ಲಾ ವಿಪತ್ತು ಪರಿಹಾರ ನಿಧಿಯ “ಪಿಡಿ ಖಾತೆಯಲ್ಲಿ” ಒಟ್ಟು 79.22 ಕೋಟಿ ರೂ. ಲಭ್ಯವಿದ್ದು, ಈ ಅನುದಾನದಲ್ಲಿ ಪ್ರವಾಹ ಪರಿಹಾರ ಕಾಮಗಾರಿಗಳ ವೆಚ್ಚ ಭರಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಸದನಕ್ಕೆ ಮಾಹಿತಿ ನೀಡಿದ್ದಾರೆ.
ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರು 2021ರ ಪ್ರಸಕ್ತ ಸಾಲಿನಲ್ಲಿ ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದ ಆಗಿರುವ ನಷ್ಟದ ವಿವರ, ಒಟ್ಟು ಮಳೆ ಹಾನಿ ಬಗ್ಗೆ ಸರಕಾರವನ್ನು ಪ್ರಶ್ನಿಸಿದ್ದರು. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಕಂದಾಯ ಸಚಿವ ಆರ್.ಅಶೋಕ್ ಮಳೆಹಾನಿ ಬಗ್ಗೆ ಸರಕಾರದ ಗಮನಕ್ಕೆ ಬಂದಿದ್ದು, ನಷ್ಟದ ಪಟ್ಟಿ ತಯಾರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
::: ಮಳೆಹಾನಿ :::
ಕೊಡಗು ಜಿಲ್ಲೆಯಲ್ಲಿ ಸುರಿದ ಮಳೆಯಿಂದ 7 ಜಾನುವಾರುಗಳ ಜೀವಹಾನಿಯಾಗಿದ್ದು, 20 ಕೋಟಿ ರೂ.ಗಳ ಮೂಲ ಸೌಕರ್ಯಗಳಿಗೆ ಹಾನಿಯಾಗಿದೆ. 6 ಹೆಕ್ಟೇರ್ ಬೆಳೆಹಾನಿಯಾಗಿದ್ದು 102 ಮನೆಗಳಿಗೆ ಹಾನಿಯಾಗಿದೆ ಎಂದು ಸಚಿವ ಆರ್.ಅಶೋಕ್ ಮಾಹಿತಿ ನೀಡಿದ್ದಾರೆ.