Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:23 AM Tuesday 26-October 2021

ಗಾಂಜಾದ ಬಗ್ಗೆ ಪೊಲೀಸರಿಗೆ ತಿಳಿಸಿ : ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು

22/09/2021

ಮಡಿಕೇರಿ ಸೆ.22 : ಜಿಲ್ಲೆಯಲ್ಲಿ ಅಕ್ರಮವಾಗಿ ಗಾಂಜಾ ಬೆಳೆಯುವಿಕೆ ಮತ್ತು ಮಾರಾಟ, ಮಾದಕ ವಸ್ತುಗಳ ಸಾಗಣಿಕೆ ಮತ್ತು ಮಾರಾಟದ ಬಗ್ಗೆ ಮಾಹಿತಿ ಇದ್ದಲ್ಲಿ ಸಾರ್ವಜನಿಕರು ಸಮೀಪದ ಪೊಲೀಸ್ ಠಾಣೆಗೆ ಅಥವಾ ಪೊಲೀಸ್ ಕಂಟ್ರೋಲ್ ರೂಂ ನಂಬರ್ 100 ಅಥವಾ 112 ಸಂಖ್ಯೆಗೆ ದೂರವಾಣಿ ಕರೆ ಮಾಡಿ ಗುಪ್ತವಾಗಿ ಮಾಹಿತಿಯನ್ನು ನೀಡಿ ಮಾದಕ ವಸ್ತುಗಳ ಬಳಕೆ ಮತ್ತು ಮಾರಾಟಕ್ಕೆ ಕಡಿವಾಣ ಹಾಕಲು ಸಹಕರಿಸುವಂತೆ ಕೊಡಗು ಜಿಲ್ಲಾ ಪೊಲೀಸರು ಮನವಿ ಮಾಡಿದ್ದಾರೆ. ಮಾಹಿತಿದಾರರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ತಿಳಿಸಿದ್ದಾರೆ.