Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:47 PM Tuesday 26-October 2021

ಕೊಡಗಿನಲ್ಲಿ ಕೋವಿಡ್ : ಸಕ್ರಿಯ ಪ್ರಕರಣ 598

23/09/2021

ಮಡಿಕೇರಿ ಸೆ.23 : ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ 34  ಕೊರೊನಾ ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, ಕೊರೊನಾ ಪಾಸಿಟಿವಿಟಿ ದರ ಶೇ. 1 ಇರುವುದಾಗಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ತಿಳಿಸಿದ್ದಾರೆ.
ಮಡಿಕೇರಿ ತಾಲ್ಲೂಕಿನಲ್ಲಿ 8,  ಸೋಮವಾರಪೆಟೆ ತಾಲ್ಲೂಕಿನಲ್ಲಿ 11 ಮತ್ತು ವಿರಾಜಪೇಟೆ ತಾಲ್ಲೂಕಿನಲ್ಲಿ 15 ಕೊರೊನಾ ಪ್ರಕರಣಗಳು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಒಟ್ಟು 34,672 ಪ್ರಕಣಗಳು ದಾಖಲಾಗಿದೆ. ಕಳೆದ ಇಪ್ಪತ್ತನಾಲ್ಕು ಗಂಟೆಗಳ ಅವಧಿಯಲ್ಲಿ 18 ಮಂದಿ ಸೋಂಕಿನಿ0ದ ಗುಣಮುಖರಾಗಿ ಆಸ್ಪತ್ರೆಯಿಂದ ಹೊರ ಬಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 33,650ಮ0ದಿ ಗುಣಮುಖರಾಗಿದ್ದಾರೆ. ಜಿಲ್ಲೆಯಲ್ಲಿ ಪ್ರಸ್ತುತ 598 ಸಕ್ರಿಯ ಪ್ರಕರಣಗಳಿವೆ. ಕಳೆದೊಂದು ದಿನದ ಅವಧಿಯಲ್ಲಿ ಯಾವುದೇ ಸಾವು ಸಂಭವಿಸಿಲ್ಲ. ಇಲ್ಲಿಯವರೆಗೆ ಸೋಂಕಿನಿಂದ ಸತ್ತವರ ಸಂಖ್ಯೆ 424 ಆಗಿದೆ.